MGNREGA GAJENDRAGAD @MgnregG
ನರೇಗಾದಲ್ಲಿ ವರ್ಷಕ್ಕೆ 100 ದಿನ ಕೆಲಸ ಗ್ಯಾರಂಟಿ Joined March 2022-
Tweets167
-
Followers289
-
Following104
-
Likes768
ಮಕ್ಕಳ ಸ್ನೇಹಿ ವಾತಾವರಣದಲ್ಲಿ ಕೂಸಿನ ಮನೆ.. ಗಜೇಂದ್ರಗಡ ತಾಲೂಕಿನ ಇಟಗಿ ಗ್ರಾಮ ಪಂಚಾಯತ ಇಟಗಿ ಗ್ರಾಮ ಪಂಚಾಯತಿಯ ಕೂಸಿನ ಮನೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಡಿ. ಮೋಹನ್ ಅವರು ಭೇಟಿ ನೀಡಿ ಮಕ್ಕಳ ದಾಖಲಾತಿ, ಮಕ್ಕಳ ಆಟಿಕೆಗಳ ಸಾಮಾಗ್ರಿಗಳ ಮತ್ತು ಸೌಲಭ್ಯಗಳ ಬಗ್ಗೆ ಪರಿಶೀಲಿಸಿದರು. @MgnregsK @CommrPR @ZP_Gadag
ವೀಳ್ಯೆದೆಲೆಯಿಂದ ಆದಾಯ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮದ ರೈತ ಮಲ್ಲಿಕಾರ್ಜುನ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ವೀಳ್ಯೆದೆಲೆ ಬೆಳೆದಿದ್ದಾರೆ. ತಮ್ಮ 35 ಗುಂಟೆ ಜಮೀನಿನಲ್ಲಿ 884 ವೀಳ್ಯೆದೆಲೆ ಸಸಿ ನಾಟಿ ಮಾಡಿ ಉತ್ತಮ ಫಸಲು ಪಡೆಯುತ್ತಿದ್ದಾರೆ. #betelvine #MGNREGS @ZP_Gadag
ಗದಗ ಜಿಲ್ಲೆ, ರೋಣ ತಾಲೂಕ ಪಂಚಾಯತ ಸಭಾಂಗದಲ್ಲಿ ಗಜೇಂದ್ರಗಡ ಮತ್ತು ರೋಣ ತಾಲೂಕಿನ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಒಗಳ, ನರೇಗಾ ಸಿಬ್ಬಂದಿಗಳ ಜೊತೆಗೆ ರಾಜಸ್ತಾನದ ಪದ್ಮಶ್ರೀ ಪುರಸ್ಕೃತ ಶ್ಯಾಮಸುಂದರ್ ಪಾಲಿವಾಲ ಅವರು ನೀರು ನಿರ್ವಹಣೆ ಮತ್ತು ಪರಿಸರ ರಕ್ಷಣೆ ಕುರಿತಂತೆ ಸಂವಾಹದ ನಡೆಸಿ, ತಮ್ಮ ಅನುಭವ ಹಂಚಿಕೊಂಡರು. @MgnregsK
ಗಜೇಂದ್ರಗಡ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನ ನಡೆಸಿದ ಕುರಿತು ವಿವಿಧ ಪತ್ರಿಕೆಗಳಲ್ಲಿ ವರದಿ ಪ್ರಕಟಗೊಂಡಿವೆ.
ಗದಗ ಜಿಲ್ಲೆ, ಗಜೇಂದ್ರಗಡ ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ವಾಹಿನಿ ರಥ ಸಂಚರಿಸಿ, ಮನೆ ಮನೆ ಭೇಟಿ ಮತ್ತು ಕರಪತ್ರಗಳ ಹಂಚಿಕೆ ಮೂಲಕ ಗ್ರಾಮಸ್ಥರಿಗೆ ನರೇಗಾ ಯೋಜನೆಯ ಜಾಗೃತಿ ಮೂಡಿಸಿ 2024-25 ಸಾಲಿನ ಅನುಷ್ಠಾನ ಮಾಡಲು ಕಾಮಗಾರಿ ಬೇಡಿಕೆ ಪಡೆಯಲಾಗುತ್ತಿದೆ. @MgnregsK @MgnregaZp @CommrPR @ZP_Gadag
2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾನ್ಯ #ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀ ಅಂಜುಮ್ ಪರ್ವೇಜ಼್ ರವರು #ನರೇಗಾ ಮಾದರಿ ಗ್ರಾಮ - ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದರು. @CommrMGNREGSK
ಗ್ರಾಮೀಣಾಭಿವೃದ್ಧಿ ಆಯುಕ್ತರಾದ ಶ್ರೀ ಪವನ್ ಕುಮಾರ್ ಮಾಲಪಾಟಿರವರು ಇಂದು ಧಾರವಾಡ ಜಿಲ್ಲೆಗೆ ಭೇಟಿ ನೀಡಿ ಕಲಘಟಗಿ ತಾಲೂಕಿನ ದೇವಲಿಂಗಿಕೊಪ್ಪ ಗ್ರಾ.ಪಂ. ವ್ಯಾಪ್ತಿಯ ಅಮೃತ ಸರೋವರ ವೀಕ್ಷಣೆ ಮಾಡಿದರು. ಜಿ.ಪಂ. ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಉಪ ಕಾರ್ಯದರ್ಶಿಗಳು ಮತ್ತು ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು. @CommrMGNREGSK