ಮುಂದಿನ ದಿನಗಳಲ್ಲಿ ಜನರ ಸೇವೆ ಮಾಡಲು ಆ ಭಗವಂತ ಕಾಪಾಡಿದ್ದಾನೆ. ಮೂರನೇ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಆಗಿದೆ. ಅಭಿಮಾನಿಗಳು, ಹಿತೈಷಿಗಳ ಪ್ರಾರ್ಥನೆ ಫಲ ಕೊಟ್ಟಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. @hd_kumaraswamy #ApolloHospital #HeartSurgery #HDKumaraswamyFans #Bengaluru #NewsFirstLive
1
27
433
7K
2
Download Video